Skin Care: ಸ್ನಾನ ಮಾಡುವ ಮೊದಲು ಇದನ್ನು ನಿಮ್ಮ ಮುಖಕ್ಕೆ ಹಚ್ಚಿ, ಮುಖ ಹೊಳೆಯುವಂತೆ ಮಾಡಿ!
Skin Care: ಸ್ನಾನ ಮಾಡಿದ ನಂತರ ತ್ವಚೆಯ ಆರೈಕೆ ಮಾಡಿದರೆ ಮುಖ ನಿಷ್ಕಳಂಕವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ.
Skin Care: ಸ್ನಾನ ಮಾಡಿದ ನಂತರ ತ್ವಚೆಯ ಆರೈಕೆ ಮಾಡಿದರೆ ಮುಖ ನಿಷ್ಕಳಂಕವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ.
Doctors Bath: ಸ್ನಾನವನ್ನು ಶುಚಿತ್ವ ಮತ್ತು ಆರೋಗ್ಯದ ಸಂಕೇತವೆಂದು ಪರಿಗಣಿಸಲಾಗುತ್ತದೆ, ಆದರೆ ಇದು ನಿಜವಾಗಿಯೂ ಅಗತ್ಯವಿದೆಯೇ? ಈ ನಂಬಿಕೆಯನ್ನು ಪ್ರಶ್ನೆ ಮಾಡಿದ ವೈದ್ಯರು ಐದು ವರ್ಷಗಳ ಕಾಲ ಸ್ನಾನ ಮಾಡದಿರಲು ನಿರ್ಧಾರ ಮಾಡಿದ್ದಾರೆ.
Haveri: ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ವಿಚಿತ್ರ ಘಟನೆ ಒಂದು ನಡೆದಿದ್ದು ಸತ್ತ ವ್ಯಕ್ತಿ ಒಬ್ಬ ತಾನು ಇಷ್ಟ ಪಟ್ಟು ಊಟ ಮಾಡುತ್ತಿದ್ದ ಡಾಬಾ ಹತ್ತಿರ ಬಂದಂತೆ ಇದ್ದು ಕುಳಿತಿದ್ದಾನೆ.
Aranthodu: ಅರಂತೋಡು ಎಂಬಲ್ಲಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ರೆ ಪಡೆಯುತ್ತಿದ್ದ ಬೈಕ್ ಸವಾರ ಮ್ರತಪಟ್ಟ ಘಟನೆ ಭಾನುವಾರ ವರದಿಯಾಗಿದೆ.
Puttur: 2025ರ ಡಿ. 27, 28, 29ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹದ ಮಾಹಿತಿಯನ್ನು ಪುತ್ತಿಲ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ನೀಡಿದರು.
Badiyadka : 'ಕಾಸರಗೋಡು ಜಿಲ್ಲೆಯ ಬದಿಯಡ್ಕವನ್ನು ಸಾಂಸ್ಕೃತಿಕ ನಗರಿಯಾಗಿ ರೂಪಿಸಿದವರಲ್ಲಿ ಬಿ. ಕೃಷ್ಣ ಪೃಗಳೂ ಪ್ರಮುಖರು. ಅವರು ವಿನೂತನ ಶೈಲಿಯಲ್ಲಿ ಕಾರ್ಯಕ್ರಮ ಸಂಯೋಜಿಸುವಲ್ಲಿ ನಿಸ್ಸೀಮರು.
Kumbhamela: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ಪವಿತ್ರ ಸ್ನಾನ ನಡೆಯುತ್ತಿದ್ದರೆ, ಇತ್ತ ದಕ್ಷಿಣ ಭಾರತದ ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಮೈಸೂರು (Mysuru) ಜಿಲ್ಲೆಯ ಟಿ.ನರಸೀಪುರದ (T Narasipura) ತ್ರಿವೇಣಿ ಸಂಗಮದಲ್ಲಿ ಇಂದಿನಿಂದ 3 ದಿನಗಳ ಕಾಲ 13ನೇ ಕುಂಭಮೇಳ (Kumbhamela) ನಡೆಯಲಿದೆ.
Mangaluru: ನಗರದ ಬೋಳಾರದ ಎಮ್ಮೆಕೆರೆ ಮೈದಾನದಲ್ಲಿ ನಡೆಯುತ್ತಿದ್ದ ಫುಟ್ಬಾಲ್ ಪಂದ್ಯದ ಸಂದರ್ಭದಲ್ಲಿ ಗ್ಯಾಲರಿ ಕುಸಿದು ಬಿದ್ದ ಘಟನೆಯೊಂದು ನಡೆದಿದೆ. ಈ ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ.
Chikkamagaluru: ಶೃಂಗೇರಿಯಲ್ಲಿ ಕಾರು ಬೈಕ್ ನಡುವೆ ಡಿಕ್ಕಿ ಸಂಭವಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಅನ್ಯಧರ್ಮಿಯರ ಕಾರನ್ನು ಅಡ್ಡಹಾಕಿ ನೈತಿಕ ಪೊಲೀಸ್‌ಗಿರಿ ನಡೆದಿರುವ ಘಟನೆಯೊಂದು ನಡೆದಿದೆ.
Marriage invitation : ಮದುವೆಯ ಆಮಂತ್ರಣ ಪತ್ರಿಕೆಗಳಿಗೆ ತನ್ನದೇ ಆದ ಮಹತ್ವವಿದೆ. ಸಂಬಂಧಿಕರ ಮನೆಮನೆಗಳಿಗೆ ತೆರಳಿ ಆಮಂತ್ರಣ ಪತ್ರಿಕೆಗಳನ್ನು ಹಂಚಿ ಮದುವೆಗೆ ಆಮಂತ್ರಿಸುವುದು ನಮ್ಮ ಸಂಪ್ರದಾಯದ ವಾಡಿಕೆ.