ಸೋಮವಾರ, 26 ಅಕ್ಟೋಬರ್ 2026
Trending

ಫೆಬ್ರವರಿ 2025

News

ಪುತ್ತೂರು : ಯಾದವ ಸಭಾ ಜಿಲ್ಲಾ ಸಮ್ಮೇಳನ 2025 “ಪ್ರಚಾರ ಪತ್ರ ಅನಾವರಣ”

Putturu: ಯಾದವ ಸಭಾ ಕೇಂದ್ರ ಸಮಿತಿ ಮಂಗಳೂರು ಹಾಗೂ ಸುಳ್ಯ ಮಂಗಳೂರು ಬಂಟ್ವಾಳ ಯಾದವ ಸಭಾ ತಾಲೂಕು ಸಮಿತಿ ಸಹಯೋಗದೊಂದಿಗೆ ಪುತ್ತೂರು ಯಾದವ ಸಭಾ ತಾಲೂಕು ಸಮಿತಿ ಆಶ್ರಯದಲ್ಲಿ ಏಪ್ರಿಲ್ 20ರಂದು ಪಾಣಾಜೆ ರಣಮಂಗಲ ಸಭಾಭವನದಲ್ಲಿ ನಡೆಯುವ "ಜಿಲ್ಲಾ ಯಾದವ ಸಮಾವೇಶ 2025 " ಹಾಗೂ ಏಪ್ರಿಲ್ 6ರಂದು ನಡೆಯುವ ಜಿಲ್ಲಾ ಕ್ರೀಡಾಕೂಟದ ಪ್ರಚಾರ ಪತ್ರ ಅನಾವರಣ ಕಾರ್ಯಕ್ರಮ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

News

BC Road: ಅಂದರ್ ಬಾಹರ್ ಜುಗಾರಿ ಅಡ್ಡೆ: 10 ಮಂದಿ ಬಂಧನ, ನಗದು ಸೊತ್ತುಗಳು ಪೊಲೀಸ್‌ ವಶ!

BC Road: ಬಿಸಿರೋಡ್ (BC Road) ಬಂಟ್ವಾಳ ತಾಲೂಕು ಕೊಡಣು ಗ್ರಾಮದ ಕೆನರಾ ಪಾಯಿಂಟ್ ಕೆಂಪು ಕಲ್ಲು ಕೋರೆಯ ಬಯಲು ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ-ಪಿದಾಯಿ ಜುಗಾರಿ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಮತ್ತು , ಸಾವಿರಾರು ರೂ.ನಗದು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.

News

Encounter: 12 ನಕ್ಸಲರ ಎನ್‌ಕೌಂಟರ್ ; ಇಬ್ಬರು ಭದ್ರತಾ ಸಿಬ್ಬಂದಿ ಸಾವು

Encounter: ಛತ್ತೀಸ್‌ಗಢದ (Chhattisgarh) ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ, ಭದ್ರತಾ ಸಿಬ್ಬಂದಿ (Security Personnel) ಹಾಗೂ ನಕ್ಸಲರ (Maoists) ನಡುವೆ ನಡೆದ ಎನ್‌ಕೌಂಟರ್‌ನಲ್ಲಿ (Encounter) 12 ನಕ್ಸಲರು ಬಲಿಯಾಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ

Sullia : ಮೊರಂಗಲ್ ತರವಾಡು ಮನೆಯ ದಾರಂದ ಮುಹೂರ್ತ

Sullia: ಇತಿಹಾಸ ಪ್ರಸಿದ್ಧ ಮೊರಂಗಲ್ ತರವಾಡು ಮನೆಯ ದೈವಗಳ ನೆಮೋತ್ಸವ ಮತ್ತು ತರವಾಡು ಮನೆಯ ಗ್ರಹಪ್ರವೇಶ ನಡೆಯಲಿದ್ದು,ಆ ಪ್ರಯುಕ್ತ ತರವಾಡುಮನೆಯ ದಾರಂದ ಮುಹೂರ್ತ ಫೆ 9 ರಂದು ಜರಗಿತು.

News

World record: ವಿಶ್ವದಾಖಲೆ ಮಾಡಿದ ವಿಜಯಪುರದ 9 ತಿಂಗಳ ಹಾಲುಗಲ್ಲಿನ ಹೆಣ್ಣು ಮಗು

World record: ವಿಜಯಪುರದ 9 ತಿಂಗಳ ಬಾಲೆ 422 ವಸ್ತುಗಳನ್ನು ಗುರುತಿಸುವ ಮೂಲಕ ವಿಶ್ವ ದಾಖಲೆ (World record) ನಿರ್ಮಿಸಿದ್ದಾಳೆ. ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಹಾಗೂ ಜಿಲ್ಲಾಡಳಿತ ಪುಟ್ಟ ಪೋರಿ ಸಾಧನೆ ಕಂಡು ಸನ್ಮಾನಿಸಿದ್ದಾರೆ.

News

Bengaluru: ಇನ್ಮುಂದೆ ಸರ್ಕಾರಿ ಉದ್ಯೋಗಗಳ ಪರೀಕ್ಷೆಗೆ ನೀಲಿ ಪೆನ್ನು ಕಡ್ಡಾಯ: ಕೆಪಿಎಸ್‌ಸಿ

Bengaluru: ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಕೆಪಿಎಸ್‌ಸಿ (KPSC) ಮಹತ್ವದ ಆದೇಶವನ್ನು ಹೊರಡಿಸಿದ್ದು, ಈ ಮೂಲಕ ನೀಲಿ ಪೆನ್ನು ಬಳಕೆ ಕಡ್ಡಾಯಗೊಳಿಸಿದೆ.

News

Belthangady: ಬೈಕ್‌-ಆಟೋ ಅಪಘಾತ; ಬೈಕ್‌ ಸವಾರ ಸಾವು

Belthangady: ಇಂದು ಪಡಂಗಡಿ ಗ್ರಾಮದಲ್ಲಿ ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತವೊಂದು ಸಂಭವಿಸಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಬೈಕ್ ಸವಾರ ಮೃತ ಹೊಂದಿರುವ ಘಟನೆ ನಡೆದಿದೆ.

News

ಫೆ.26 : ಕಾಸರಗೋಡು ಪನತ್ತಡಿ ಚಾಮುಂಡಿಕುನ್ನು ಶಿವಪುರ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಉತ್ಸವ,ಲಕ್ಷದೀಪ ಸಮರ್ಪಣೆ

Kasaragod : ಕಾಸರಗೋಡು ಪನತ್ತಡಿ ಚಾಮುಂಡಿಕುನ್ನು ಶಿವಪುರ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಉತ್ಸವ,ಲಕ್ಷದೀಪ ಸಮರ್ಪಣೆ ಕಾರ್ಯಕ್ರಮವು ಫೆ.26ರಂದು ನಡೆಯಲಿದೆ.

ದಕ್ಷಿಣ ಕನ್ನಡ

Puttur: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೃಹತ್ ಕರಸೇವೆ

Puttur: ಇತಿಹಾಸ ಪ್ರಸಿದ್ಧ ಹತ್ತೂರಿನ ಒಡೆಯ ಪುತ್ತೂರು (Puttur) ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಯ ಮೊದಲ ಭಾಗವಾಗಿ ದೇವಳದ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೋಸ್ಕರ ಇದೇ ಬರುವ ಫೆ. 11 ಮಂಗಳವಾರದಂದು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00 ರವರೆಗೆ ಭಕ್ತರಿಂದ ಕರಸೇವೆ ನಡೆಯಲಿದೆ.