ಫೆ.12 : ಓಡಿಲ್ನಾಳ ಅಮರ್ಜಾಲು ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಸಂಕ್ರಮಣ ಅಗೇಲು ಸೇವೆ
Beltangady: ಓಡಿಲ್ನಾಳ ಅಮರ್ಜಾಲು ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಫೆ.12ರಂದು ಕುಂಭ ಸಂಕ್ರಮಣ ಅಗೇಲು ಸೇವೆ ನಡೆಯಲಿದೆ.
Beltangady: ಓಡಿಲ್ನಾಳ ಅಮರ್ಜಾಲು ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಫೆ.12ರಂದು ಕುಂಭ ಸಂಕ್ರಮಣ ಅಗೇಲು ಸೇವೆ ನಡೆಯಲಿದೆ.
Aravind Kejriwal; ದೆಹಲಿ ಚುನಾವಣಾ ಫಲಿತಾಂಶದ ನಂತರ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿ ಚುನಾವಣೆಯಲ್ಲಿ ಆಪ್ ಸೋಲು ಒಪ್ಪಿಕೊಂಡ ಕೇಜ್ರಿವಾಲ್ ಅವರು, "ದೆಹಲಿ ಮಹಾಜನತೆಯ ತೀರ್ಪನ್ನು ಹೃದಯಪೂರ್ವಕವಾಗಿ ಸ್ವೀಕರಿಸುವೆ.
Parvesh Sahib Singh Verma: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಕಂಡಿದ್ದು, ದಿಲ್ಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಚುನಾವಣಾ ಸೋಲು ಕಂಡಿದ್ದಾರೆ.
Nelyadi : ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ಶಿರಾಡಿಯಲ್ಲಿ ನಡೆದಿದ್ದು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ತನ್ನ ಬೆಂಗಾವಲು ವಾಹನದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು.
Mangalore : ದೆಹಲಿಯ ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಎಸ್‌ಸಿಆರ್-ಸೋಶಿಯಲ್ ಕಾಸ್ ರೆಸ್ಪಾನ್ಸಿಬಿಲಿಟಿ ಸೆಕ್ಟರ್ ಅಧ್ಯಕ್ಷರಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷ, ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಫೆ.7 ರಂದು ಆಯ್ಕೆಗೊಂಡಿದ್ದಾರೆ.
Delhi election result 2025: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಫಲಿತಾಂಶದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
Shocking : ಕೆಲವೊಮ್ಮೆ ನಾವು ಕಂಡು ಕೇಳರಿಯದ ಘಟನೆಗಳು ನಡೆಯುತ್ತದೆ. ಇಂಥದ್ದೇ ಒಂದು ಆಶ್ಚಯ್ರಕರ ಘಟನೆ ನಡೆದಿದ್ದು, ಎಮ್ಮೆಯ ಹೊಟ್ಟೆಯಲ್ಲಿ ಹಸುವಿನ ಕರು ಜನಿಸಿ ಗ್ರಾಮಸ್ಥರ ಅಚ್ಚರಿಗೆ ಕಾರಣವಾಗಿದೆ.
Belthangady : ಅಟೋ ಫ್ರೆಂಡ್ಸ್ ಪೆರಣಮಂಜ ,ಕುಡ್ಡ ಇದರ ಆಶ್ರಯದಲ್ಲಿ ಪ್ರಥಮ ವರ್ಷದ 10 ತಂಡಗಳ ಬಿಡ್ಡಿಂಗ್ ಮಾದರಿಯ ಮುಕ್ತ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಪೆರಣಮಂಜ ಕುಡ್ಡದಲ್ಲಿ ಫೆ. 23ರಂದು ನಡೆಯಲಿದೆ.
Belthangady : ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಪಡಂಗಡಿ ಇವರ ಸಹಯೋಗದಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ಪೊರೆ ತಪಾಸಣಾ ಶಿಬಿರವು ಫೆ.10ರಂದು ಪಡಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.
Putturu: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸರ್ವಾಂಗೀಣ ಅಭಿವೃದ್ಧಿಯ ಮೊದಲ ಭಾಗವಾಗಿ ದೇವಳದ ಪುಷ್ಕರಣಿಯ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೋಸ್ಕರ ಫೆ.11ರಂದು ಬೆಳಗ್ಗೆ ಗಂಟೆ 9 ರಿಂದ ಮಧ್ಯಾಹ್ನ ಗಂಟೆ 1ರ ತನಕ ಭಕ್ತರಿಂದ ಕರಸೇವೆ ನಡೆಯಲಿದೆ.