ಸೋಮವಾರ, 26 ಅಕ್ಟೋಬರ್ 2026
Trending

ಫೆಬ್ರವರಿ 2025

News

Putturu : ಅಕ್ರಮ ಸಕ್ರಮ, 94 ಸಿ ಮತ್ತು ಸಿ ಸಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ : ಜನರಿಗೋಸ್ಕರ ಕೆಲ ಮಾಡುತ್ತಿದ್ದೇನೆ ಕೃತಜ್ಞತೆ ಇರಲಿ- ಅಶೋಕ್ ರೈ

Putturu:ಅಕ್ರಮ ಸಕ್ರಮ ಕಡತ ವಿಲೇವಾರಿ ರಾಜ್ಯದಲ್ಲಿ ಒಂದೆರಡು ಕಡೆ ಬಿಟ್ರೆ ಎಲ್ಲೂ ಆಗುತ್ತಿಲ್ಲ, ಕರಾವಳಿಯ ಯಾವ ವಿಧಾನಸಭಾ ಕ್ಷೇತ್ರದಲ್ಲೂ ಇದುವರೆಗೂ ಒಂದೇ ಒಂದು ಕಡತ ವಿಲೇವಾರಿ ಮಾಡಿಲ್ಲ.

ದಕ್ಷಿಣ ಕನ್ನಡ

ಡಿ.27-29 : ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ,ಸಾಮೂಹಿಕ ವಿವಾಹ  ಪೂರ್ವ ತಯಾರಿಗೆ ಮಹಾಲಿಂಗೇಶ್ವರನ ನಡೆಯಲ್ಲಿ ಪ್ರಾರ್ಥನೆ

Putturu: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ನೇತೃತ್ವದಲ್ಲಿ 2025ರ ಡಿಸೆಂಬರ್ 27,28 ಮತ್ತು 29ರಂದು ಪುತ್ತೂರು ಶ್ರೀಮಹಾಲೀಂಗೇಶ್ವರ ದೇವಸ್ಥಾನದ ಎದುರು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಡಿ. 29ಕ್ಕೆ ಜರಗುವ 100 ಜೋಡಿಗೆ ಸಾಮೂಹಿಕ ವಿವಾಹದ ತಯಾರಿಗೆ ಮೊದಲು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ಫೆ.7ರಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

Crime

Gujarath Crime News: 14 ವರ್ಷದ ಹೆಣ್ಣುಮಗಳ ಮೇಲೆಯೇ ತಂದೆಯಿಂದ ನಿರಂತರ ಅತ್ಯಾಚಾರ, ಹೆಣ್ಣು ಮಗುವಿಗೆ ಜನನ

Gujarath Crime News: ನೀಚ ಅಪ್ಪನೋರ್ವ ತನ್ನ 14 ವರ್ಷದ ಮಗಳ ಮೇಲೆಯೇ ನಿರಂತರ ಅತ್ಯಾಚಾರ ಮಾಡಿ ಗರ್ಭವತಿ ಮಾಡಿರುವ ಘಟನೆಯೊಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದಿದೆ.

News

C M Siddaramaiah: ಮೂಡಾ ಕೇಸ್‌; ಸಿಎಂ ಸಿದ್ದರಾಮಯ್ಯಗೆ ಗುಡ್‌ನ್ಯೂಸ್‌

C M Siddaramaiah: ಮೂಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ರಿಲೀಫ್‌ ದೊರಕಿದೆ. ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಪ್ರಕರಣವನ್ನು ಸಿಬಿಐಗೆ ನೀಡಲು ನಿರಾಕರಣೆ ಮಾಡಿದೆ.

News

B S Yediyurappa: ಅಪ್ರಾಪ್ತೆ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ; ಬಿಎಸ್‌ವೈಗೆ ಬಿಗ್‌ ರಿಲೀಫ್‌

B S Yediyurappa: ಅಪ್ರಾಪ್ತೆ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್‌ ಕರ್ನಾಟಕ ಹೈಕೋರ್ಟ್‌ ಧಾರವಾಡ ಪೀಠದಿಂದ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ದಕ್ಷಿಣ ಕನ್ನಡ

ಒಡಿಯೂರು ರಥೋತ್ಸವ-ತುಳುನಾಡು ಜಾತ್ರೆ! ತುಳುವರು ಮಾತೃಭಾಷೆ ಮರೆಯದಿರಿ: ಒಡಿಯೂರು ಶ್ರೀ

Vitla: ತುಳು ಭಾಷೆಗೆ ಮಾನ್ಯತೆ ಸಿಗಲು ವಿವಿಧ ಪ್ರದೇಶಗಳಲ್ಲಿ ಹಂಚಿ ಹೋದ ತುಳುವರು ಸೇರಿ ಒಗ್ಗಟ್ಟಾಗಿ ಹೋರಾಡಬೇಕು ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಕರೆ ನೀಡಿದ್ದಾರೆ.

News

Mahakumbh: 480 ಪಾಕಿಸ್ತಾನಿಗಳಿಗೆ ಭಾರತದಲ್ಲಿ ಮೋಕ್ಷ!

Mahakumbh: ಸಾಮಾಜಿಕ ಜಾಲತಾಣಗಳಲ್ಲಿ ದೇಶ-ವಿದೇಶಗಳಲ್ಲಿ ಮಹಾಕುಂಭದ ದಿವ್ಯತೆಯನ್ನು ನೋಡಿ, ಕೇಳಿದ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ 68 ಮಂದಿ ಹಿಂದೂ ಭಕ್ತರ ತಂಡ ಗುರುವಾರ (ಫೆಬ್ರವರಿ 6, 2025) ಆಗಮಿಸಿ ಸಂಗಮದಲ್ಲಿ ಸ್ನಾನ ಮಾಡಿದರು.

News

RBI Repo Rate: ಆರ್‌ಬಿಐ ರೆಪೋ ದರ ಕಡಿತ

RBI Repo Rate: ಭಾರತೀಯ ರಿಸರ್ವ್ ಬ್ಯಾಂಕ್ ಸಾಲ ಪಡೆಯುವವರಿಗೆ ದೊಡ್ಡ ಕೊಡುಗೆ ನೀಡಿದೆ. ಆರ್‌ಬಿಐನ ಹಣಕಾಸು ನೀತಿ ಸಮಿತಿಯ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳನ್ನು ಪ್ರಕಟಿಸಿದ ನೂತನ ಗವರ್ನರ್ ಸಂಜಯ್ ಮಲ್ಹೋತ್ರಾ, ಸಮಿತಿಯು ರೆಪೊ ದರವನ್ನು ಶೇಕಡಾ ನಾಲ್ಕನೇ ಒಂದು ಭಾಗದಷ್ಟು ಕಡಿಮೆ ಮಾಡಲು ನಿರ್ಧರಿಸಿದೆ ಎಂದು ಹೇಳಿದರು.

News

ಫೆ.9 : ಯಾದವ ಜಿಲ್ಲಾ ಸಮಾವೇಶ-2025 ಪ್ರಚಾರ ಪತ್ರ ಅನಾವರಣ

Putturu: ಯಾದವ ಸಭಾ ಕರ್ನಾಟಕ ಕೇಂದ್ರ ಸಮಿತಿ ಮಂಗಳೂರು (ರಿ.) ಸುಳ್ಯ, ಬಂಟ್ವಾಳ, ಮಂಗಳೂರು ತಾಲೂಕು ಸಮಿತಿಗಳ ಸಹಯೋಗದಲ್ಲಿ ಪುತ್ತೂರು ತಾಲೂಕು ಸಮಿತಿ ಆಶ್ರಯದಲ್ಲಿ ನಡೆಯುವ ಯಾದವ ಜಿಲ್ಲಾ ಸಮಾವೇಶ 2025 ಇದರ ಪ್ರಚಾರ ಪತ್ರ ಅನಾವರಣ ಕಾರ್ಯಕ್ರಮ ಫೆ.9 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ.

News

Kasaragod  : ಮನೆಗೊಂದು ಗ್ರಂಥಾಲಯ ರೂವಾರಿ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ. ಮಾನಸ ಅವರಿಗೆ

Kasaragod: “ಮನೆಗೊಂದು ಗ್ರಂಥಾಲಯ, ಮಹತ್ ಯೋಜನೆಯ ರೂವಾರಿ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ. ಮಾನಸ ಅವರಿಗೆ ಕಾಸರಗೋಡು ಕನ್ನಡ ಭವನ ದಿಂದ, ಕನ್ನಡ ಭವನ ರೂವಾರಿಗಳಾದ ಡಾ ವಾಮನ್ ರಾವ್ -ಸಂದ್ಯಾ ರಾಣಿ ದಂಪತಿ ಗೌರವಾರ್ಪಣೆ ಸಲ್ಲಿಸಿದರು.