Kadaba: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಸವಾರನಿಗೆ ಗಂಭೀರ ಗಾಯ
Kadaba: ಇಂದು ಸಂಜೆ (ಮಂಗಳವಾರ) ಫೆ.4 ರಂದು ಚಲಿಸುತ್ತಿದ್ದ ಬೈಕ್ ಮೇಲೆ ದೂಪದ ಮರವೊಂದು ಬಿದ್ದು ಬೈಕ್ ಸವಾರ ಗಾಯಗೊಂಡ ಘಟನೆ ಕಡಬ-ಪಂಜ ರಸ್ತೆಯ ಪುಳಿಕುಕ್ಕು ಸಮೀಪ ನಡೆದಿದೆ. ಕೋಡಿಂಬಾಳ ಗ್ರಾಮದ ಪಟ್ನ ನಿವಾಸಿ ಯಶವಂತ ಎಂಬುವವರು ಗಂಭೀರ ಗಾಯಗೊಂಡಿರುವುದಾಗಿ ವರದಿಯಾಗಿದೆ.









