ಸೋಮವಾರ, 26 ಅಕ್ಟೋಬರ್ 2026
Trending

ಫೆಬ್ರವರಿ 2025

News

Puttur: ಕಟ್ಟಡ ಧ್ವಂಸ ಪ್ರಕರಣ; ಶಾಸಕ ಅಶೋಕ್‌ ಕುಮಾರ್‌ ರೈ, ಈಶ್ವರ್‌ ಭಟ್‌ ವಿರುದ್ಧ ದೂರು

Puttur: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಒಡೆತನದ ಜಮೀನಿನಲ್ಲಿ ಬಾಡಿಗೆಗಿದ್ದ ಕುಟುಂಬವೊಂದರ ಕಟ್ಟಡಗಳನ್ನು ಕಾನೂನು ಬಾಹಿರವಾಗಿ ಧ್ವಂಸ ಮಾಡಲಾಗಿದೆ ಎಂದು ಬಾಡಿಗೆದಾರರ ಪೈಕಿ ಒಬ್ಬರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರಭಟ್‌ ಪಂಜಿಗುಡ್ಡೆ ಹಾಗೂ ಶಾಸಕ ಅಶೋಕ್‌ ಕುಮಾರ್‌ ರೈ ವಿರುದ್ಧ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ದೂರು ನೀಡಿರುವ ಕುರಿತು ವರದಿಯಾಗಿದೆ.

News

Bar Bandh: 4 ದಿನಗಳ ಕಾಲ ಬಾರ್ ಬಂದ್!!

Bar Bandh: ಚುನಾವಣೆ ಸಂದರ್ಭದಲ್ಲಿ ಬಾರ್ಗಳು ಬಂದ್ ಆಗುವುದು ಸಹಜ. ಅಂತೀಯ ಇದೀಗ ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ಬಾರ್ ಗಳು ಬಂದಾಗಲಿವೆ.

News

Haveri : ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಸಲೂನ್ ಮಾಲೀಕ ಆತ್ಮಹತ್ಯೆ – ಧರ್ಮಸ್ಥಳ ಸಂಘ ಸೇರಿ ಮೂವರ ವಿರುದ್ಧ FIR ದಾಖಲು

Haveri: ಸಾಲ ಮರುಪಾವತಿಸುವಂತೆ ಮೈಕ್ರೊ ಫೈನಾನ್ಸ್ ಕಂಪನಿಯವರು ನಿರಂತರವಾಗಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಸಲೂನ್ ಮಾಲೀಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಧರ್ಮಸ್ಥಳ ಸಂಘ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

News

Car Onto Railway Track: ಕುಡಿದ ಮತ್ತಿನಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ ವ್ಯಕ್ತಿ

Car Onto Railway Track: ಕರ್ನಾಟಕದ ಟೇಕಲ್ ರೈಲು ನಿಲ್ದಾಣದಲ್ಲಿ ಪಾನಮತ್ತ ವ್ಯಕ್ತಿಯೊಬ್ಬ ಕಾರನ್ನು ರೈಲ್ವೇ ನಿಲ್ದಾಣದ ಆವರಣಕ್ಕೆ ನುಗ್ಗಿಸಿದ ಆಘಾತಕಾರಿ ಘಟನೆ ನಡೆದಿದೆ. ಅಷ್ಟೇ ಅಲ್ಲ, ಇಲ್ಲಿಯೂ ನಿಲ್ಲಿಸದೆ ಪ್ಲಾಟ್‌ಫಾರ್ಮ್ ಮೇಲೆ ಕಾರನ್ನು ಇಟ್ಟು ರೈಲು ಹಳಿ ಮೇಲೆ ಕಾರು ಡಿಕ್ಕಿ ಹೊಡೆದಿದ್ದಾನೆ.

News

Karwar: ಗೋ ಕಳ್ಳತನ ಮಾಡಿದರೆ ಗುಂಡು ಹಾರಿಸಲಾಗುವುದು; ಸಚಿವ ಮಂಕಾಳು ವೈದ್ಯ

Karwar: ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸಿದರೆ ನಡುರಸ್ತೆಯಲ್ಲಿ ಗೋ ಕಳ್ಳತನದ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಲು ಆದೇಶ ನೀಡುವುದಾಗಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ್ ವೈದ್ಯ ಸೋಮವಾರ ಎಚ್ಚರಿಕೆ ನೀಡಿದರು.

News

Madhyapradesh: ತಂದೆಯ ಅಂತ್ಯಕ್ರಿಯೆಯಲ್ಲಿ ದೇಹ ಇಬ್ಬಾಗಿಸಲು ನಿರ್ಧರಿಸಿದ ಸಹೋದರರು….!

Madhyapradesh: ಮಧ್ಯಪ್ರದೇಶದ ಟಿಕ್‌ಮಗಢದಲ್ಲಿ ಇಬ್ಬರು ಸಹೋದರರು ತಮ್ಮ ತಂದೆಯ ಅಂತ್ಯಕ್ರಿಯೆ ನಡೆಸುವ ವಿಚಾರ ಭಾರೀ ವಾಗ್ವಾದ ಪಡೆದುಕೊಂಡಿದ್ದು, ಕೊನೆಗೆ ದೇಹವನ್ನು ಇಬ್ಬಾಗಿಸುವ ಮೂಲಕ ಅಂತ್ಯಕ್ರಿಯೆ ನಡೆಸುವ ಅಮಾನವೀಯ ಘಟನೆ ನಡೆದಿದೆ.  

Crime

Karkala: ಬಾವನ ಮೇಲೆ ಭಾಮೈದನಿಂದ ಮಾರಕಾಸ್ತ್ರದಿಂದ ದಾಳಿ

Karkala: ಬಾವನ ಮೇಲೆಯೇ ಭಾಮೈದ ಮಾರಾಕಾಸ್ತ್ರದಿಂದ ದಾಳಿ ಮಾಡಿ ಗಂಭಿರವಾಗಿ ಗಾಯಗೊಳಿಸಿದ ಘಟನೆಯೊಂದು ಕಾರ್ಕಳದ ಶಿವತಿಕೆರೆಯಲ್ಲಿ ಇಂದು (ಸೋಮವಾರ ಫೆ.3) ನಡೆದಿರುವ ಕುರಿತು ವರದಿಯಾಗಿದೆ.

News

Suicide: ಪತಿಯ ಚುಚ್ಚುಮಾತಿನಿಂದ ನೊಂದ ಪತ್ನಿ ಆತ್ಮಹತ್ಯೆ

Kerala: ಕಳೆದ ವಾರ ಕೇರಳದ ಮಲಪ್ಪುರಂನಲ್ಲಿ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾದ 25 ವರ್ಷದ ಮಹಿಳೆಯ ಪತಿಯನ್ನು ಮಹಿಳೆಯ ಕುಟುಂಬವು ದೈಹಿಕವಾಗಿ ಮತ್ತು ಮಾನಸಿಕವಾಗಿ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಪೊಲೀಸರು ಪತಿಯ ಬಂಧನ ಮಾಡಿದ್ದಾರೆ.

News

DL: ಜಸ್ಟ್ ಈ ಒಂದು ತಪ್ಪು ಮಾಡಿದ್ರೆ ಸಾಕು, ಇನ್ಮುಂದೆ ಡ್ರೈವಿಂಗ್ ಲೈಸೆನ್ಸ್ ರದ್ದು!!

DL: ಪೊಲೀಸ್ ಇಲಾಖೆಯು ವಾಹನ ಸವಾರರಿಗೆ ಹೊಸ ನಿಯಮವನ್ನು ಜಾರಿ ಮಾಡಿದ್ದು ಇನ್ನು ಮುಂದೆ ಜಸ್ಟ್ ಇದೊಂದು ತಪ್ಪು ಮಾಡಿದರೆ ಸಾಕು ಡ್ರೈವಿಂಗ್ ಲೈಸೆನ್ಸ್ ಅನ್ನು ರದ್ದು ಮಾಡುವ ಪ್ರಕಟಣೆಯನ್ನು ಹೊರಡಿಸಿದೆ.

News

Oyo: ಪ್ರೇಮಿಗಳಿಗೆ ಬಿಗ್‌ ಗುಡ್‌ ನ್ಯೂಸ್ ಕೊಟ್ಟ ಓಯೋ – ಇನ್ನು ರಾತ್ರಿ ಇಷ್ಟು ಗಂಟೆ ಜಾಲಿ ಜಾಲಿ!!

Oyo: ಇತ್ತೀಚಿಗೆ ಓಯೋ ಸಂಸ್ಥೆ ತನ್ನ ನಿಯಮದಲ್ಲಿ ಮಹತ್ವದ ಬದಲಾವಣೆ ತಂದಿದ್ದು ಇನ್ನು ಮುಂದೆ ಮದುವೆಯಾಗದ ದಂಪತಿಗಳಿಗೆ ಪ್ರವೇಶವಿಲ್ಲ ಎಂಬುದನ್ನು ತಿಳಿಸಿತ್ತು. ಇದೀಗ ಈ ಬೆನ್ನಲ್ಲೇ ಪ್ರೇಮಿಗಳಿಗೆ ಓಯೋ ಭರ್ಜರಿ ಗುಡ್ ನ್ಯೂಸ್ ನೀಡಿದೆ.