ಸೋಮವಾರ, 26 ಅಕ್ಟೋಬರ್ 2026
Trending

ಫೆಬ್ರವರಿ 2025

News

Viral Video : ರೊಟ್ಟಿಯ ಕಟ್ಟನ್ನು ಕದ್ದ ಕೆಲಸದಾಕೆ – ಕದ್ದಿದ್ದೇನೋ ಕದ್ಲು, ಆದರೆ ಬಚ್ಚಿಟ್ಟಿಕೊಂಡದ್ದು ಎಲ್ಲಿ ಗೊತ್ತಾ? ಯಪ್ಪಾ… ಅಸಹ್ಯ ಅನಿಸುತ್ತೆ.

Viral Video : ಮನೆಯ ಕೆಲಸದವರೇ ತಾವು ಕೆಲಸ ಮಾಡುವ ಮನೆಯಲ್ಲಿ ಕಳ್ಳತನ ಮಾಡುವುದನ್ನು ನಾವು ನೋಡಿದ್ದೇವೆ. ಬಳಿಕ ಅದು ಸಿಸಿಟಿವಿಯಲ್ಲಿ ಸೆರೆಯಾಗಿ ಅವರು ಸಿಕ್ಕಿಬಿದ್ದಿದ್ದಾರೆ. ಇದೀಗ ಅಂತದ್ದೇ ಒಂದು ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ.   ಹೌದು,…

News

MicroFinance: ಮೈಕ್ರೋ ಫೈನಾನ್ಸ್ ಗಳಿಗೆ ಹೊಸ ಮಾರ್ಗ ಸೂಚಿ ಬಿಡುಗಡೆ ಮಾಡಿದ RBI !!

Microfinance: ಮೈಕ್ರೋಫೈನಾನ್ಸ್ ಕಂಪನಿಗಳ (Microfinance) ಹಾವಳಿ ಹೆಚ್ಚಾಗಿದ್ದು ಕೆಲವು ಊರುಗಳಲ್ಲಿ ಜನರು ಮನೆಯನ್ನೇ ಬಿಟ್ಟು ಓಡಿ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಇವರ ಹಾವಳಿ ಅನೇಕ ಮುಗ್ಧ ಮನಸ್ಸುಗಳ ಪ್ರಾಣವನ್ನು ತೆಗೆದಿದೆ. ಎಷ್ಟೋ ಕುಟುಂಬಗಳನ್ನು ಬೀದಿ ಪಾಲು ಮಾಡಿದೆ. ಇಂತಹ…

News

West Bengal: 10ಲಕ್ಷಕ್ಕೆ ಗಂಡನ ಕಿಡ್ನಿ ಮಾರಿಸಿ ಹಣದೊಂದಿಗೆ ಪ್ರಿಯಕರನ ಜೊತೆ ಪರಾರಿಯಾದ ಹೆಂಡ್ತಿ!!

West Bengal:ಪಶ್ಚಿಮ ಬಂಗಾಳದಲ್ಲಿ ಒಂದು ಶಾಕಿಂಗ್ ಘಟನೆ ನಡೆದಿದೆ. ಹತ್ತು ಲಕ್ಷಕ್ಕಾಗಿ ಗಂಡನ ಕಿಡ್ನಿಯನ್ನು ಒತ್ತಾಯದಿಂದ ಮಾರಿಸಿದ ಪತ್ನಿ, ಆ ಹಣ ತೆಗೆದುಕೊಂಡು ತನ್ನ ಬಾಯ್​ಫ್ರೆಂಡ್ ಜೊತೆ ಓಡಿ ಹೋದ ಘಟನೆ ನಡೆದಿದೆ.   ಹೌದು, 10 ಲಕ್ಷ…

News

Puttur: ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಈಶ್ವರ ಭಟ್ ಅವಿರೋಧ ಆಯ್ಕೆ

Puttur: ಬನ್ನೂರು ರೈತರ ಸೇವಾ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ನಿಕಟಪೂರ್ವ ಅಧ್ಯಕ್ಷ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‌ರವರು ಸತತ ಮೂರನೇ…

Crime

Sullia: ಗಾಂಧಿನಗರ ಅರಣ್ಯ ಇಲಾಖೆ ಕಚೇರಿ ಬಳಿ ಕೊಳೆತ ಶವ ಪತ್ತೆ

Sullia: ಗಾಂಧಿನಗರ ಅರಣ್ಯ ಇಲಾಖೆ ಕಚೇರಿ ಬಳಿ ಕ್ವಾಟ್ರಸ್ ಹಿಂಭಾಗ ಕೊಳೆತು ನಾರುವ ಸ್ಥಿತಿಯಲ್ಲಿ ಗಂಡಸಿನ ಮೃತ ದೇಹ ಪತ್ತೆಯಾಗಿದೆ.ಸ್ಥಳಕ್ಕೆ ಪೊಲೀಸರು ಬಂದಿದ್ದು ತನಿಖೆ ಆರಂಭಿಸಿದ್ದಾರೆ.

News

Gold Price : ಬಜೆಟ್ ಮಂಡನೆ ಬಳಿಕ ಚಿನ್ನದ ಬೆಲೆಯಲ್ಲಿ ಮಹತ್ವದ ಬದಲಾವಣೆ !!

Gold Price : ಕೇಂದ್ರ ಬಜೆಟ್ ಮಂಡನೆಯಲ್ಲಿ ಚಿನ್ನದ ಬೆಲೆ ಕಡಿಮೆ ಮಾಡಲು ಸರ್ಕಾರ ಕ್ರಮ ತೆಗೆದುಕೊಳ್ಳುವ ನಿರೀಕ್ಷೆ ಇತ್ತಾದರೂ ಅದು ಸುಳ್ಳಾಗಿದ್ದು ಬಜೆಟ್ ದಿನ ಚಿನ್ನದ ಬೆಲೆ ಮತ್ತಷ್ಟು ಏರಿಕೆಯಾಗುವ ಮೂಲಕ ಶಾಕ್ ಕೊಟ್ಟಿದೆ.   ಹೌದು,…

News

Mahakumba : ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ !! ಇದು ಸನ್ಯಾಸಿ ಪರಂಪರೆಯಲ್ಲೇ ಕರ್ನಾಟಕಕ್ಕೆ ಸಂದ ಮೊದಲ ಗೌರವ

Mahakumba : ಭಾರತದ ನಾಗಾ ಸಾಧು (Naga Sadhu) ಸನ್ಯಾಸಿ ಪರಂಪರೆಯಲ್ಲಿ ಕರ್ನಾಟಕದ (Karnataka) ಮೊದಲ ಮಹಾ ಮಂಡಲೇಶ್ವರರಾಗಿ ಕನ್ಯಾಡಿಯ ಪೂಜ್ಯ ಗುರುಗಳಾದ ಶ್ರೀ ಬ್ರಹ್ಮಾಂನಂದ ಸರಸ್ವತಿ ಸ್ವಾಮೀಜಿಯವರು ಪಟ್ಟಾಭಿಶಿಕ್ತರಾಗಿದ್ದಾರೆ.

News

Central Budget 2025: ಕರ್ನಾಟಕಕ್ಕೆ ಸಿಕ್ಕಿದ್ದೇನು?

Central Budget 2025: ನರೇಂದ್ರ ಮೋದಿ ಅವರ ಮೂರನೇ ಅಧಿಕಾರ ಅವಧಿಯಲ್ಲಿನ 2 ನೇ ಪೂರ್ಣ ಬಜೆಟ್ ಮಂಡನೆಯಾಗಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ.

News

Kumbamela : ಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!

Kumbamela : ಮಹಾಕುಂಭ ಮೇಳದಲ್ಲಿ ದಿನದಿಂದ ದಿನಕ್ಕೆ ಹಲವು ವಿಶೇಷ ಘಟನೆಗಳು, ವಿಚಿತ್ರ ಘಟನೆಗಳು ಬೆಳಕಿಗೆ ಬರುತ್ತವೆ. ಅಂತಯೇ ಇದೀಗ ಅಚ್ಚರಿ ಘಟನೆ ಒಂದು ನಡೆದಿದ್ದು ಮೌನಿ ಬಾಬಾ ಒಬ್ಬರು ಕುಂಭಮೇಳದಲ್ಲಿ ಜೀವಂತ ಸಮಾಧಿಯಾಗಿದ್ದಾರೆ!! ಇದರ ಹಿಂದಿನ ಕಾರಣ ಕೇಳಿದರೆ ನೀವೇ ಶಾಕ್ ಆಗುತ್ತೀರಾ.

News

Ashok Kumar Rai: ‘ನನ್ನ ಹೆಸರೇಳಿ ಹಣ ಪಡೆದರೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ’ – ಅಧಿಕಾರಿಗಳ ವಿರುದ್ಧ ಸಿಡಿದೆದ್ದ ಪುತ್ತೂರು ಶಾಸಕ ಅಶೋಕ್ ರೈ !!

Ashok Kumar Rai: ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರು ಭ್ರಷ್ಟ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದು 'ನನ್ನ ಹೆಸರೇಳಿಕೊಂಡು ಹಣ ಪಡೆದರೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.