Rain: ಬೇಸಿಗೆಯಲ್ಲೂ ಬೆಂಬಿಡದ ಮಳೆರಾಯ – ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನು ಭಾರಿ ಮಳೆ
Rain: ಹವಮಾನ ವೈಪರಿತ್ಯದಿಂದಾಗಿ ದೇಶದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಅಂತೆಯೇ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿಯೂ ಕೂಡ ಮಳೆಯಾಗುವ ಸಂಭವ ಇದೆ ಎಂದು ಹವಮಾನ ಇಲಾಖೆ ಸೂಚಿಸಿದೆ.
Rain: ಹವಮಾನ ವೈಪರಿತ್ಯದಿಂದಾಗಿ ದೇಶದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಅಂತೆಯೇ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿಯೂ ಕೂಡ ಮಳೆಯಾಗುವ ಸಂಭವ ಇದೆ ಎಂದು ಹವಮಾನ ಇಲಾಖೆ ಸೂಚಿಸಿದೆ.
Chennai: ಯುವ ಬ್ಯಾಂಕ್ ಉದ್ಯೋಗಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಮದುವೆಯ ಫೋಟೋವನ್ನು ಹಂಚಿಕೊಂಡಿದ್ದು ಅಚ್ಚರಿಯ ವಿಷಯಗಳಿಗೆ ಕಾರಣ ಉಂಟು ಮಾಡಿದೆ.
Sabarimala Temple: ಕುಂಭಮಾಸದ ಪೂಜೆಗಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ಫೆ.12 ರಂದು ಸಂಜೆ 5 ಗಂಟೆಗೆ ತೆರೆಯಲಿದೆ. ಪ್ರಧಾನ ಅರ್ಚಕರು 18 ಮೆಟ್ಟಿಲಿಳಿದು ಅಗ್ನಿಕುಂಡಕ್ಕೆ ಅಗ್ನಿಸ್ಪರ್ಶ ಮಾಡಿದ ನಂತರ ಭಕ್ತರಿಗೆ 18 ಮೆಟ್ಟಿಲುಗಳನ್ನು ಏರಿ ಅಯ್ಯಪ್ಪನ ದರ್ಶನವನ್ನು ಪಡೆಯಬಹುದು. ಅಂದು ಯಾವುದೇ ವಿಶೇಷ ಪೂಜೆ ಇರುವುದಿಲ್ಲ.
Bangalore: ರಾಜ್ಯದ 150ಕ್ಕೂ ಹೆಚ್ಚಿನ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಎಂಜಿನಿಯರಿಂಗ್ ಪ್ರವೇಶಕ್ಕೆ ʼಯುನಿಗೇಜ್-2025' ಪ್ರವೇಶ ಪರೀಕ್ಷೆಯು ಮೇ.10 ರಂದು ನಡೆಸಲು ಕಾಮೆಡ್-ಕೆ ನಿರ್ಧರಿಸಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ದಿ.ಜೆ.ಜಯಲಲಿತಾ ಅವರಿಂದ ಮುಟ್ಟುಗೋಲು ಹಾಕಿಕೊಂಡಿದ್ದ ಬೆಲೆ ಬಾಳುವ ವಸ್ತುಗಳು ಮತ್ತು ಆಸ್ತಿಗಳನ್ನು ಹಸ್ತಾಂತರಿಸುವ ದಿನ ಕೊನೆಗೂ ಬಂದಿದೆ.
Bangalore: ಕರ್ನಾಟಕದಲ್ಲಿ ಮೂರು ವರ್ಷದಲ್ಲಿ 30 ಸಾವಿರಕ್ಕೂ ಹೆಚ್ಚು ಹದಿಹರೆಯದವರು ಗರ್ಭಿಣಿಯಾಗಿದ್ದಾರೆ ಎಂಬ ಆಘಾತಕಾರಿ ದತ್ತಾಂಶವೊಂದು ಬಹಿರಂಗವಾಗಿದೆ. ವರದಿಯ ಪ್ರಕಾರ, ಕರ್ನಾಟಕದಲ್ಲಿ ಮಾತ್ರ 2021-22 ಮತ್ತು 2023-24 ರ ನಡುವೆ 33,621 ಹದಿಹರೆಯದವರು ಗರ್ಭಿಣಿಯರಾಗಿದ್ದು, ಇದರಲ್ಲಿ ಬೆಂಗಳೂರು ಟಾಪ್ ಲಿಸ್ಟ್‌ನಲ್ಲಿದೆ.
ನಿಮಗೆನಾದರೂ ಲವ್‌ಬ್ರೇಕಪ್ ಆಗಿದೆಯಾ? ಪ್ರೀತಿಯಲ್ಲಿ ಬಿದ್ದು ನೋವು ಅನುಭವಿಸುತ್ತಿದ್ದೀರಾ? ಹಾಗಾದರೆ ನಿಮಗೊಂದು ಒಳ್ಳೆಯ ಉದ್ಯೋಗ ಇದೆ. ಬೆಂಗಳೂರಿನ ಟಾಪ್‌ಮೇಟ್ ಎನ್ನುವ ಕಂಪನಿ ಲವ್ ಬ್ರೇಕಪ್ ಆದವರಿಂದ ಅರ್ಜಿಯನ್ನು ಆಹ್ವಾನಿಸಿದೆ.
Udupi: ವೇಶ್ಯಾವಾಟಿಕೆ ನಡೆಯುತ್ತಿದ್ದ ಉಡುಪಿಯ ವಸತಿಗೃಹ ಕಟ್ಟಡವೊಂದಕ್ಕೆ ಪೊಲೀಸರು ದಾಳಿ ಮಾಡಿ ಶಿವಮೊಗ್ಗ ಮೂಲದ ಮಹಿಳೆಯೊಬ್ಬರನ್ನು ರಕ್ಷಣೆ ಮಾಡಿರುವ ಘಟನೆಯೊಂದು ಗುರುವಾರ (ಜ.30) ನಡೆದಿದೆ. ಉಡುಪಿಯ ಸನ್ ಠಾಣೆಯ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿಗಳು ಖಚಿತ ಮಾಹಿತಿಯ ಮೇರೆಗೆ ಈ ದಾಳಿ ಮಾಡಿದ್ದಾರೆ.
Hassan: ಖಾಸಗಿ ಬಸ್ ಅಡ್ಡಗಟ್ಟಿ ತಲವಾರಿನಿಂದ ದಾಳಿ ಮಾಡಿದ ವ್ಯಕ್ತಿಯನ್ನು ಬಂಧಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನ ಮಾಡಿದ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ, ಪೊಲೀಸರು ಬಂಧಿಸಿದ ಘಟನೆ ಹಾಸನದಲ್ಲಿ ನಡೆದಿದೆ.
LPG: ದೇಶದ ಜನತೆಗೆ ಬಜೆಟ್ ಮಂಡನೆಗೂ ಮುನ್ನವೇ ಭರ್ಜರಿ ಸಿಹಿ ಸುದ್ದಿ ದೊರೆತಿದೆ. ಹೌದು, ಬಜೆಟ್ ಮಂಡನೆಗೂ ಮುನ್ನವೇ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 7 ರೂ ಇಳಿಕೆ ಮಾಡಲಾಗಿದೆ.