of your HTML document.

Annabagya: ಅನ್ನಭಾಗ್ಯ ಯೋಜನೆ: ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಅಕ್ಕಿ ಒಟ್ಟಿಗೆ ವಿತರಣೆ

Annabagya: ಅನ್ನಭಾಗ್ಯ ಯೋಜನೆ (Annabagya yojana) ಅಡಿಯಲ್ಲಿ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಉಚಿತ ಅಕ್ಕಿಯನ್ನು ಒಟ್ಟಿಗೆ ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ವಿತರಕರಿಗೆ ಅಗತ್ಯ ಸೂಚನೆಗಳನ್ನು ಈಗಾಗಲೇ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

Comments are closed.