Kasaragod: ದೇವಸ್ಥಾನದಲ್ಲಿ ಸುಡುಮದ್ದು ಪ್ರದರ್ಶನ- ಕೇಸು ದಾಖಲು

Kasaragod: ಪಾಲಕುನ್ನು ಶ್ರೀ ಭಗವತಿ ಕ್ಷೇತ್ರದಲ್ಲಿ ಭರಣಿ ಮಹೋತ್ಸವದ ಅಂಗವಾಗಿ ಸುಡುಮದ್ದು ಪ್ರದರ್ಶನ ನಡೆಸಿದ್ದಕ್ಕೆ ಬೇಕಲ ಪೊಲೀಸರು ಕೇಸು ದಾಖಲು ಮಾಡಿದ್ದಾರೆ.

ಕ್ಷೇತ್ರ ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಂದ್ರನಾಥ್, ಅಧ್ಯಕ್ಷ ನ್ಯಾಯವಾದಿ ಕೆ.ಬಾಲಕೃಷ್ಣನ್, ಸುಡುಮದ್ದು ಪ್ರದರ್ಶಿಸಿದ ನೀಲೇಶ್ವರ ಚೆರಪ್ಪುರಂ ಪಾಲಕ್ಕಾಟ್ ಹೌಸ್ನ ಪಿ.ವಿ.ದಾಮೋದರನ್(73) ವಿರುದ್ಧ ಬೇಕಲ ಪೊಲೀಸರು ಕೇಸು ದಾಖಲು ಮಾಡಿದ್ದಾರೆ.
Comments are closed.