Smartphone: ಭಾರತದಲ್ಲಿ ಮುಂದಿನ ವಾರ ಮೂರು ಹೊಸ ಗ್ಯಾಲಕ್ಸಿ ಎ ಸೀರೀಸ್ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ!

Smartphone: ಭಾರತದಲ್ಲಿ ಮುಂದಿನ ವಾರ ಮೂರು ಹೊಸ ಗ್ಯಾಲಕ್ಸಿ ಎ ಸೀರೀಸ್ ಸ್ಮಾರ್ಟ್‌ಫೋನ್‌ಗಳನ್ನು (Smartphone) ಬಿಡುಗಡೆ ಮಾಡಲು ಸ್ಯಾಮ್‌ಸಂಗ್ ರೆಡಿಯಾಗಿದೆ.

ಗ್ಯಾಲಕ್ಸಿ ಎ ಸೀರೀಸ್ ಭಾರತದಲ್ಲಿ ಸ್ಯಾಮ್‌ಸಂಗ್‌ನ ಬಹಳ ಯಶಸ್ವೀ ಫೋನ್‌ ಸೀರೀಸ್ ಆಗಿದ್ದು,ಈ ಹೊಸ ಗ್ಯಾಲಕ್ಸಿ ಎ ಸೀರೀಸ್ ಫೋನ್‌ಗಳು ಕಳೆದ ವರ್ಷ ಬಿಡುಗಡೆ ಆದ ಗ್ಯಾಲಕ್ಸಿ ಎ35 ಮತ್ತು ಗ್ಯಾಲಕ್ಸಿ ಎ55 ಫೋನ್‌ಗಳ ನಂತರದ ವರ್ಷನ್ ಗಳಾಗಿರಲಿವೆ.

ಈ ಗ್ಯಾಲಕ್ಸಿ ಎ ಸೀರೀಸ್ ಫೋನ್‌ಗಳು ಆಕರ್ಷಕ ಲುಕ್, ಉತ್ತಮ ಕ್ವಾಲಿಟಿ , ಮತ್ತು ಅತ್ಯಾಧುನಿಕ ಭದ್ರತೆಯನ್ನು ಹೊಂದಿರಲಿದ್ದು, ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ ಸೀರೀಸ್‌ನಲ್ಲಿ ತನ್ನ ಹಲವಾರು ವಿಶಿಷ್ಟ ಫೀಚರ್‌ಗಳನ್ನು ಪರಿಚಯಿಸಿದೆ.

DAILY PRIZE DRAW
23:59:59
Daily Prize
Enter Now and Earn $50
View this ad to enter today's drawing
1,453 entries today

Comments are closed.