Puttur: ಪುತ್ತೂರು; ಬಸ್ -ಆಟೋ ರಿಕ್ಷಾ ನಡುವೆ ಭೀಕರ ಅಪಘಾತ- ಇಬ್ಬರು ಗಂಭೀರ

Puttur: ಬಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ್ದು ಪರಿಣಾಮ ಆಟೋ ರಿಕ್ಷಾದಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿರುವ ಕುರಿತು ವರದಿಯಾಗಿದೆ.
ಪುತ್ತೂರಿನ ಮಂಜಲಡ್ಪು ಎಂಬಲ್ಲಿ ಭೀಕರ ಅಪಘಾತ ನಡೆದಿದೆ.
ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ಮಾಡುತ್ತಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
Comments are closed.