Uttara Kannada: ತಂಗಿಯ ಜೊತೆ ದೈಹಿಕ ಸಂಪರ್ಕ ಮಾಡಿದ ಅಣ್ಣ; SSLC ಬಾಲಕಿಯಿಂದ ಮಗುವಿಗೆ ಜನನ!

Share the Article

Uttara Kannada: ತಂಗಿಯ ಜೊತೆ ಅಣ್ಣನೊಬ್ಬ ದೈಹಿಕ ಸಂಪರ್ಕ ಬೆಳೆಸಿದ್ದರ ಪರಿಣಾಮ ಇದೀಗ ಅಣ್ಣನಿಂದ ತಂಗಿ ಗರ್ಭವತಿಯಾಗಿ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ.

ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಡೆದಿದೆ. ಮುಂಡಗೋಡ ತಾಲೂಕಿನ ಕುಂದರ್ಗಿ ಗ್ರಾಮದ ಗಿರೀಶ ಭೋವಿ (19) ಎಂಬಾತನೇ ಬಂಧಿತ ಆರೋಪಿ.

ಯುವಕ ಬಾಲಕಿಗೆ ಸಂಬಂಧದಲ್ಲಿ ಅಣ್ಣನಾಗಿದ್ದು, ಈ ಕೃತ್ಯ ಎಸಗಿದ್ದಾನೆ. ಒಂಭತ್ತು ತಿಂಗಳ ಹಿಂದೆ ಬಾಲಕಿ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದು, ಗರ್ಭವತಿಯಾಗಿದ್ದ ಬಾಲಕಿ ಯಲ್ಲಾಪುರ ಸರಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.

Comments are closed.