Modi Government: ‘ಜನೌಷಧಿ’ ಮಾದರಿಯಲ್ಲೇ ಜಾನುವಾರುಗಳಿಗೆ ‘ಪಶು ಔಷಧಿ’ ಯೋಜನೆಗೆ ಅನುಮೋದನೆ ನೀಡಿದ ಕೇಂದ್ರ ಸಂಪುಟ

Modi government: ಕೇಂದ್ರ ಸರ್ಕಾರವು (Modi government) ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು ಇನ್ನುಮುಂದೆ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಸಿಗುವ ‘ಜನೌಷಧಿ’ ಮಾದರಿಯಲ್ಲೇ ಜಾನುವಾರುಗಳಿಗೆ ‘ಪಶು ಔಷಧಿ’ ಹೆಸರಿನಲ್ಲಿ ಜೆನೆರಿಕ್ ಔಷಧಿ ಬಿಡುಗಡೆ ಮಾಡಲು ನಿರ್ಧರಿಸಿದೆ.
ಈ ಯೋಜನೆಗಾಗಿ 2026ರ ಮಾರ್ಚ್ 31ರ ಹೊತ್ತಿಗೆ 75 ಕೋಟಿ ರೂ. ವೆಚ್ಚ ಮಾಡಲು ನಿರ್ಧರಿಸಲಾಗಿದ್ದು ಪಶು ಆರೋಗ್ಯ ಮತ್ತು ರೋಗ ನಿಯಂತ್ರಣದ ಕಾರ್ಯಕ್ರಮ ಪರಿಷ್ಕರಣೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
Comments are closed.