Shuba poonja: ನಟಿ ಶುಭ ಪೂಂಜಾ ತಾಯಿ ನಿಧನ!

Share the Article

Shuba poonja: ನಟಿ ಶುಭ ಪೂಂಜಾ (Shuba poonja) ತಾಯಿಗೆ ನ್ಯುಮೋನಿಯಾ ಅಟ್ಯಾಕ್ ಆಗಿ ಲಂಗ್ಸ್ನಲ್ಲಿ ನೀರು ತುಂಬಿದ್ದ ಕಾರಣ ಮಾರ್ಚ್ 6ರಂದು ಅಗಲಿದ್ದಾರೆ. ‘ಅಮ್ಮ ನನ್ನ ನೀನು ಯಾಕೆ ಬಿಟ್ಟು ಹೋದೆ, ನೀನು ಇಲ್ಲದೇ ನನಗೆ ಜೀವನವಿಲ್ಲ’ ಎಂದು ಶುಭ ಪೂಂಜಾ ಭಾವುಕವಾಗಿ ಬರೆದುಕೊಂಡಿದ್ದಾರೆ.

ನಿನ್ನ ಬಿಟ್ಟು ನನಗೆ ಬದುಕಲು ಸಾಧ್ಯವಿಲ್ಲ. 24 ಗಂಟೆ ನಿನ್ನ ಜೊತೆ ಇರುತ್ತಿದ್ದೆ. ಈಗ ನಾನು ಏನು ಮಾಡಲಿ? ಎಲ್ಲಿ ಹೋಗಲಿ? ಯಾರಿಗೋಸ್ಕರ ವಾಪಸ್ಸು ಮನೆಗೆ ಬರಲಿ’ ಎಂದು ಶುಭಾ ಪೂಂಜಾ ಅವರು ಪೋಸ್ಟ್ ಮಾಡಿದ್ದಾರೆ. ನೀನು ನನ್ನ ಯಾಕೆ ಬಿಟ್ಟು ಹೋದೆ? ನನ್ನ ಇಡೀ ಜೀವನಕ್ಕೆ ಅರ್ಥವಿಲ್ಲದೆ ಆಯ್ತು. ನನ್ನ ಇಡೀ ಜೀವನವೇ ನೀನಾಗಿದ್ದೆ’. ಎಂದು ಇನ್ಸ್ಟಾಗ್ರಾಮ್ನಲ್ಲಿ ಶುಭಾ ಪೂಂಜಾ ಬರೆದುಕೊಂಡಿದ್ದಾರೆ.

Comments are closed.