Bantwala: ನಾನಾಗಿ ಹೋಗಿಲ್ಲ, ಒತ್ತಾಯಪೂರ್ವಕವಾಗಿ ಕರೆದುಕೊಂಡು ಹೋದ್ರು- ದಿಗಂತ್‌

Bantwala: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿರುವ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್‌ ಮಾ.8 ರ (ಇಂದು) ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ. ಉಡಪಿಯ ಡಿ ಮಾರ್ಟ್‌ನಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ.