Madhu Bangarappa: 18 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್!!

Madhu Bangarappa: ರಾಜ್ಯ ಸರ್ಕಾರವು ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಒಂದನ್ನು ನೀಡಿದ್ದು ಬರೋಬ್ಬರಿ 18000 ಶಿಕ್ಷಕರ ನೇಮಕಾತಿಗೆ ಆದೇಶ ನೀಡಿದೆ.

ಹೌದು, ರಾಜ್ಯದಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕಕ್ಕೆ 5600, ಬೇರೆ ಕಡೆ 5 ಸಾವಿರ ಒಟ್ಟಾರೆಯಾಗಿ 18 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ಆಗಲಿದೆ ಎಂದು ಹೇಳಿದ್ದಾರೆ
Comments are closed.