Kalaburagi: ಒಂದೇ ಹಗ್ಗಕ್ಕೆ ನೇಣು ಬಿಗಿದುಕೊಂಡು ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ!!

Kalaburagi: ಕಲಬುರಗಿ ಜಿಲ್ಲೆಯಲ್ಲಿ ಒಂದು ಬೆಚ್ಚಿ ಬೇಡಿಸುವ ಘಟನೆ ಬೆಳಕಿಗೆ ಬಂದಿದ್ದು ಒಂದೇ ಹಗ್ಗಕ್ಕೆ ನೇಣು ಬಿಗಿದುಕೊಂಡು ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಲಬುರಗಿ(Kalaburagi) ತಾಲೂಕಿನ ಯಡ್ರಾಮಿ ತಾಲೂಕಿನ ಮಳ್ಳಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತರಿಬ್ಬರು ಬಳ್ಳಿ ಗ್ರಾಮದ ಶಾಲೆಯಲ್ಲಿ ಎಸ್ ಎಸ್ ಎಸ್ ಎಲ್ ಸಿ ಈ ಓದುತ್ತಿದ್ದರು. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ವಿಚಾರ ಮನೆಯವರಿಗೆ ತಿಳಿದರೆ ಕಷ್ಟ ಎಂದು ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಈ ಕುರಿತು ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
Comments are closed.