Online application: 2025-26 ನೇ ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ ದಿನಾಂಕ ವಿಸ್ತರಣೆ!

Online application: ಈಗಾಗಲಲೇ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೂಲಕ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2025-26 ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.


ಸದ್ಯ 2025-26 ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶ ಪಡೆಯಲು ಆನ್ಲೈನ್ ಮೂಲಕ ಅರ್ಜಿ (Online application) ಸಲ್ಲಿಸುವ ಕೊನೆಯ ದಿನಾಂಕವನ್ನು 25.03.2025 ರವರೆಗೆ ವಿಸ್ತರಿಸಲಾಗಿದೆ.
Comments are closed.