Kushalanagara: ಕುಶಾಲನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kushalanagara: ಕುಶಾಲನಗರ (Kushalanagara) ಸಮೀಪದ ನಂಜರಾಯಪಟ್ಟಣ ನಿವಾಸಿ 39 ವರ್ಷದ ಅವಿನಾಶ್ ಎಂಬವರು ಮಾ.7 ರಂದು ನಾಪತ್ತೆಯಾಗಿರುವ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇವರು ಕುಶಾಲನಗರ ಬೈಪಾಸ್ ರಸ್ತೆಯಲ್ಲಿ ಕಂಪ್ಯೂಟರ್ ಸೆಂಟರ್ ನಡೆಸುತ್ತಿದ್ದು ಎಂದಿನಂತೆ ಅಂಗಡಿಗೆ ಹೋದ ವ್ಯಕ್ತಿ ನಾಪತ್ತೆಯಾಗಿದ್ದು ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.