Death: ಮೂಡಬಿದ್ರಿ: ಭಜರಂಗ ದಳದ ನಗರ ಸಂಯೋಜಕರಾಗಿದ್ದ ವಿಜೇಶ್ ನಿಧನ

Share the Article

Death: ಮೂಡಬಿದ್ರಿ ಭಜರಂಗ ದಳದ ನಗರ ಸಂಯೋಜಕರಾಗಿದ್ದ ವಿಜೇಶ್ ನಿಧನರಾಗಿದ್ದಾರೆ.

ಪುತ್ತಿಗೆ ಶ್ರೀ ಸೋಮನಾಥೇಶ್ವರನ ಬ್ರಹ್ಮಕಲಶೋತ್ಸವದಲ್ಲಿ ಅಹರ್ನಿಶಿ ಸೇವೆ ಮಾಡುತ್ತಿದ್ದ ಸಂದರ್ಭದಲ್ಲೇ ಹೃದಯಾಘಾತಕ್ಕೆ ಒಳಪಟ್ಟು ರಾತ್ರಿ ಕೊನೆಯುಸಿರೆಳೆದಿದ್ದಾರೆ (Death) .

ಭಜರಂಗದಳದಲ್ಲಿ ಸಕ್ರಿಯರಾಗಿದ್ದ ಇವರು ಸಂಘಟನೆಯ ಹಲವಾರು ಹೋರಾಟಗಳಲ್ಲಿ ಭಾಗವಹಿಸಿದ್ದರು.
ಅವರ ನಿಧನಕ್ಕೆ ಹಲವಾರು ಗಣ್ಯರು, ಭಜರಂಗದಳದ ಮುಖಂಡರು ಸಂತಾಪ ಸೂಚಿಸಿದ್ದಾರೆ.

Comments are closed.