Tirupati: ತಿಮ್ಮಪ್ಪನ ಸನ್ನಿಧಿಯಲ್ಲಿ ದಾಖಲೆಯ ಕೆಎಂಎಫ್ ತುಪ್ಪ ರವಾನೆ!

Share the Article

Tirupati: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ದಾಖಲೆಯ ಕೆಎಂಎಫ್ ನಂದಿನಿ ತುಪ್ಪ ರವಾನೆಯಾಗುತ್ತಿದ್ದು, ಇದೀಗ ತುಪ್ಪದ ಬೇಡಿಕೆ ಹೆಚ್ಚಾಗಿದೆ.

ತಿರುಪತಿಯಲ್ಲಿ ಇದೀಗ ಲಡ್ಡು ತಯಾರಿಕೆಗಾಗಿ ಕೆಎಂಎಫ್ ನಂದಿನಿ ತುಪ್ಪವನ್ನು ಮಾತ್ರ ಬಳಸುತ್ತಿದ್ದು, ಇದರ ಹೊರತಾಗಿ ಬೇರೆ ಯಾವುದೇ ತುಪ್ಪವನ್ನು ಬಳಸುತ್ತಿಲ್ಲ. ಸದ್ಯ ಯುಗಾದಿ ಸಮೀಪಿಸುತ್ತಿದ್ದು, ಈ ಹಿನ್ನೆಲೆ ಲಡ್ಡು ತಯಾರಿಕೆಗಾಗಿ ತುರ್ತು 2 ಸಾವಿರ ಟನ್ ತುಪ್ಪವನ್ನು ಕಳುಹಿಸಿಕೊಡುವಂತೆ ಟಿಟಿಡಿ ಕೆಎಂಎಫ್‌ಗೆ ತಿಳಿಸಿದೆ.

Comments are closed.