Rain: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ

Rain: ಕೆಲವು ದಿನಗಳಿಂದ ರಾಜ್ಯದ ಬೇರೆ ಬೇರೆ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಬೇಸಿಗೆಯಿಂದ ಬೆಂದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಈ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದುಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ವಾರದಿಯಾಗಿದೆ.

Comments are closed.