Malpe: ಮೂಡುತೋನ್ಸೆ; ಕಾಲುಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು!

Malpe: ಬಾವಿಯಲ್ಲಿ ಬೆಳೆದಿದ್ದ ಹುಲ್ಲನ್ನು ಕೀಳುತ್ತಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದ ವ್ಯಕ್ತಿಯನ್ನು ಕೂಡಲೇ ಮೇಲಕ್ಕೆತ್ತಿ ಉಪಚರಿಸಿದರೂ ಫಲಕಾರಿಯಾಗದೆ ಸಾವಿಗೀಡಾದ ಘಟನೆ ನಡೆದಿದೆ.

ಮೂಡುತೋನ್ಸೆ ಗ್ರಾಮದ ಸತೀಶ್‌ ಕುಮಾರ್‌ (55) ಮೃತ ವ್ಯಕ್ತಿ.

ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.