Sunita Williams: ಒಂಬತ್ತು ತಿಂಗಳ ಅಂತರಿಕ್ಷ ಪಯಣದ ಬಳಿಕ ಕೊನೆಗೂ ಭೂಮಿಗೆ ಮರಳಿದ ಸುನಿತಾ ವಿಲಿಯಮ್ಸ್

Sunita Williams: ಒಂಬತ್ತು ತಿಂಗಳ ಸುಧೀರ್ಘ ಪಯಣದ ಬಳಿಕ ಅಂತರಿಕ್ಷ ಯಾತ್ರಿಗಳಾದ ಸುನೀತಾ ವಿಲಿಯಮ್ಸ್ (Sunita Williams) ಮತ್ತು ಬುಚ್ ವಿಲ್ ಮೋರ್ ಕೊನೆಗೂ ಭೂಮಿಗೆ ಸುರಕ್ಷಿತವಾಗಿ ಮರಳಿದ್ದಾರೆ.

Comments are closed.