Nithin ghadkari: ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರ ಭೇಟಿ ಮಾಡಿದ ಕ್ಯಾಪ್ಟನ್ ಚೌಟ!

Nithin ghadkari: ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಸೌಕರ್ಯ ಸುಧಾರಣೆ ಅದರಲ್ಲೂ ಪ್ರಮುಖವಾಗಿ ಶಿರಾಡಿ ಘಾಟ್ ಬೈಪಾಸ್ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಕೋರಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nithin ghadkari) ಅವರನ್ನು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿದರು.

Comments are closed.