Madikeri: ಕೊಡಗು: ಮಾ.18 ರಂದು ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟ

Madikeri: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟ (2024-25)ವು ಮಾರ್ಚ್, 18 ರಂದು ಬೆಳಗ್ಗೆ 10 ಗಂಟೆಗೆ ಕೂಡಿಗೆ ಡಯಟ್ ಸಭಾಂಗಣದಲ್ಲಿ ನಡೆಯಲಿದೆ.

Comments are closed.