Puttur: ಪುತ್ತೂರು: ಬಿರುಮಲೆ ಬೆಟ್ಟಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Puttur: ಶಾಸಕ ಅಶೋಕ್‌ ಕುಮಾ‌ರ್ ರೈ ಅವರು ಅಧಿಕಾರಿಗಳ ಜೊತೆ ಬಿರುಮಲೆ ಬೆಟ್ಟಕ್ಕೆ ಭೇಟಿ ನೀಡಿದ್ದು, ಶಾಸಕ ಅಶೋಕ್ ರೈ ಅವರು ಅಲ್ಲಿನ ಅಭಿವೃದ್ಧಿ ಕೆಲಸದ ಬಗ್ಗೆ ಅಧಿಕಾರಿಗಳು ಹಾಗೂ ಇಂಜಿನಿಯ‌ರ್ ಜೊತೆ ಚರ್ಚೆ ನಡೆಸಿದರು.

Comments are closed.