Police: ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಂದ 2 ಕೆಜಿ ಗಾಂಜಾ ವಶಪಡಿಸಿದ ಪೊಲೀಸರು!

Police: ಹಾಸ್ಟೆಲ್ ಮೇಲೆ ದಾಳಿ ಮಾಡಿದ ಪೊಲೀಸರು (Police) ಸುಮಾರು 2 ಕೆಜಿಯಷ್ಟು ಗಾಂಜಾ ವಶಕ್ಕೆ ಪಡೆದಿದ್ದಾರೆ.
ಕಲಾಮಸ್ಸೇರಿ ಪಾಲಿಟೆಕ್ನಿಕ್ ನ ಬಾಲಕರ ಹಾಸ್ಟೆಲ್ ನಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇಲೆ ದಾಳಿ ಮಾಡಿ, ಎರಡು ಕೆಜಿ ಗಾಂಜಾ ವಶಕ್ಕೆ ಪಡೆದು, ಮೂವರು ವಿದ್ಯಾರ್ಥಿಗಳನ್ನು ಬಂಧಿಸಿದ್ದರು.
Comments are closed.