Death: ಕೆರೆಯ ಕೆಸರಿನಲ್ಲಿ ಸಿಲುಕಿ ಬಾಲಕಿ ದುರ್ಮರಣ!

Death: ಆಟವಾಡಲೆಂದು ಕೆರೆಗೆ ಹಾರಿದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಸಾವನ್ನಪ್ಪಿರುವ (Death) ಘಟನೆ ಗೋಣಿಕೊಪ್ಪಲು ಸಮೀಪದ ಅತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಂಗೊಲ್ಲಿಯಲ್ಲಿ ನಡೆದಿದೆ.

ಅಲ್ಲಿನ ಕಾಫಿ ಬೆಳೆಗಾರ ಕೆ.ಕೆ. ತಿಮ್ಮಯ್ಯ ಎಂಬುವವರಿಗೆ ಸೇರಿದ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು ತೋಟದ ಕಾರ್ಮಿಕರಾಗಿರುವ ಭವಾನಿ ಎಂಬುವವರ ಒಂಬತ್ತು ವರ್ಷ ಪ್ರಾಯದ ಪುತ್ರಿ ತನ್ನ ಸಹಪಾಠಿಗಳೊಂದಿಗೆ ಕೆರೆಯ ಬದಿಯಲ್ಲಿ ಆಟವಾಡುತ್ತಿದ್ದ ಸಂದರ್ಭ ಕೆರೆಗೆ ಹಾರಿದ್ದಾರೆ ಎಂದು ಹೇಳಲಾಗಿದೆ.
Comments are closed.