Viral Video : ರೈಲ್ವೆ ನಿಲ್ದಾಣದಲ್ಲಿ ಮಹಿಳೆಯರೆದುರು ಹಸ್ತ ಮೈಥುನ – ವಿಡಿಯೋ ವೈರಲ್

Viral Video : ರೈಲ್ವೆ ನಿಲ್ದಾಣ ಒಂದರಲ್ಲಿ ಕಿಡಿಗೇಡಿ ಒಬ್ಬ ಮಹಿಳೆಯರ ಎದುರು ಹಸ್ತಮೈಥುನ ಮಾಡಿಕೊಂಡಂತಹ ವಿಚಿತ್ರ ಘಟನೆ ನಡೆದಿದೆ. ಈ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ
ಪಶ್ಚಿಮ ಬಂಗಾಳದ ಬೇಗಂಪುರ್ ರೈಲ್ವೆ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಮಹಿಳೆಯರ ಎದುರೇ ಹಸ್ತಮೈಥುನ ಮಾಡಿಕೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಅಸಹ್ಯಕರ ಕೃತ್ಯದಲ್ಲಿ ತೊಡಗಿರುವ ವ್ಯಕ್ತಿಯ ವಿಡಿಯೊ ಸೋಶಿಯಲ್ ಮಿಡಿಯಾಗಳಲ್ಲಿ ಕಾಣಿಸಿಕೊಂಡಿದ್ದು ಈ ವಿಡಿಯೊ ವೈರಲ್ ಆಗಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.
https://x.com/rajarshilahiri/status/1900962315845202370?t=ERo66VagpcTA1X_PgmPEhQ&s=19
ವೈರಲ್ ವಿಡಿಯೊದಲ್ಲಿ ವ್ಯಕ್ತಿ ಇನ್ನೊಂದು ಬದಿಯ ಪ್ಲಾಟ್‍ಫಾರ್ಮ್‍ನಲ್ಲಿ ನಿಂತಿರುವ ಮಹಿಳೆಯರನ್ನು ದಿಟ್ಟಿಸಿ ನೋಡುತ್ತ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಈ ವಿಡಿಯೊವನ್ನು ಅಲ್ಲಿದ್ದ ವ್ಯಕ್ತಿಯೊಬ್ಬ ರೆಕಾರ್ಡ್ ಮಾಡಿದ್ದಾನೆ
Comments are closed.