Sullia: ಅರಂತೋಡು: ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿ: ಸವಾರರಿಗೆ ಗಾಯ

Sullia: ಸುಳ್ಯ (Sullia) ಅರಂತೋಡು ಮುಖ್ಯ ರಸ್ತೆಯಲ್ಲಿ ತೊಡಿಕಾನ ತಿರುವು ಸಮೀಪ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಎರಡು ಮುಖಾಮುಖಿ ಯಾಗಿ ಡಿಕ್ಕಿ ಹೊಡೆದು ಮೂರು ಸವಾರರಿಗೆ ಕಾಲಿಗೆ ಗಾಯ ಗೊಂಡು ಸುಳ್ಯ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ.

Comments are closed.