Karnataka Bandh: ಮಾ.22 ರಂದು ಕರ್ನಾಟಕ ಬಂದ್

Karnataka Bandh: ಬೆಳಗಾವಿಯಲ್ಲಿ ಮರಾಠಿ ಪುಂಡರ ದಬ್ಬಾಳಿಕೆ ವಿರುದ್ಧ ಕನ್ನಡ ಪರ ಸಂಘಟನೆಗಳು ಇದೇ ಶನಿವಾರ ಅಂದ್ರೆ ಮಾರ್ಚ್ 22ರಂದು ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಿವೆ. ಈ ಸಂಬಂಧ ಇಂದು (ಮಾರ್ಚ್ 18) ಬೆಂಗಳೂರಿನಲ್ಲಿ ‘ಅಖಂಡ ಕರ್ನಾಟಕ ಬಂದ್’ಗೆ ಕುರಿತು ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ಮಾಡಲು ತೀರ್ಮಾನವಾಗಿದೆ.
Comments are closed.