Rain: ಕರಾವಳಿ ಸಹಿತ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ! ಹವಾಮಾನ ಇಲಾಖೆ ಸೂಚನೆ

Rain: ಕರಾವಳಿಯಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗುವ (Rain) ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ.
ದ.ಕ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ಉತ್ತರ ಕರ್ನಾಟಕದ ಕೆಲವು ಕಡೆ ಉಷ್ಣ ಅಲೆ ಇರಲಿದೆ.
Comments are closed.