Vehicle: ಏಪ್ರಿಲ್ 2025ರಿಂದ ವಾಣಿಜ್ಯ ವಾಹನಗಳ ಬೆಲೆ ಏರಿಸಿದ ಟಾಟಾ ಮೋಟಾರ್ಸ್

Vehicle: ಭಾರತದ ಅತಿದೊಡ್ಡ ವಾಣಿಜ್ಯ ವಾಹನ (Vehicle) ತಯಾರಕರಾದ ಟಾಟಾ ಮೋಟಾರ್ಸ್ ಏಪ್ರಿಲ್ 1, 2025 ರಿಂದ ಜಾರಿಗೆ ಬರುವಂತೆ ತನ್ನ ವಾಣಿಜ್ಯ ವಾಹನಗಳ ಬೆಲೆಯನ್ನು ಶೇಕಡ 2ರಷ್ಟು ಏರಿಕೆ ಮಾಡಿರುವುದಾಗಿ ಪ್ರಕಟಿಸಿದೆ.

Comments are closed.