ಮಲ್ಪೆ: ಮೀನು ಕದ್ದ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ News By ಕಾವ್ಯ ವಾಣಿ On Mar 19, 2025 Malpe: ಮಲ್ಪೆ (Malpe) ಬಂದರಿನಲ್ಲಿ ಮೀನು ಕದ್ದ ಆರೋಪದ ಮೇಲೆ ಸಾರ್ವಜನಿಕರು ಸೇರಿ ಮಹಿಳೆಯನ್ನು ಮರಕ್ಕೆ ಕಟ್ಟಿ ಮನಸೋ ಇಚ್ಛೆ ಹಲ್ಲೆ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
Comments are closed.