Udupi: ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ಆಡುತ್ತಿದ್ದ ಏಳು ಮಂದಿ ಪೊಲೀಸರ ವಶಕ್ಕೆ!

Udupi: ಸಾರ್ವಜನಿಕ ಸ್ಥಳದಲ್ಲಿ ಕ್ಯಾಂಡಲ್ ಉರಿಸಿಟ್ಟು ಇಸ್ಪೀಟು ಜುಗಾರಿ ಆಡುತ್ತಿದ್ದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯ (udupi):ಬೀಡಿನಗುಡ್ಡೆ ಮಹಾತ್ಮಗಾಂಧಿ ಬಯಲುರಂಗ ಮಂದಿರದ ಬಳಿ ನಡೆದಿದೆ.

ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ಆಟಕ್ಕೆ ಬಳಸಿದ ಮೂವತ್ತೆರಡು ಸಾವಿರದ ಎಂಟುನೂರು ನಗದು ಸಹಿತ ಇತರ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
Comments are closed.