Suicide: ಪುತ್ತೂರು: ಪ್ರಭು ಚರುಂಬುರಿ ಮಾಲಕ ಸುಧಾಕರ್ ಪ್ರಭು ಆತ್ಮಹತ್ಯೆ News By ಕಾವ್ಯ ವಾಣಿ On Mar 21, 2025 Suicide: ಪ್ರಭು ಚರುಂಬುರಿ ಮಾಲಕ ಸುಧಾಕರ್ ಪ್ರಭು (50.ವ) ಮಾ.20ರಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ (suicide ) ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬರಬೇಕಾಗಿದೆ.
Comments are closed.