Vitla: ಬಸ್‌ಸ್ಟ್ಯಾಂಡ್‌ ಬಳಿಯ ಮನೆಯೊಂದರ ಕೆರೆಯಲ್ಲಿ ಅಪರಿಚಿತ ಶವ ಪತ್ತೆ!

Vitla: ಅಪರಿಚಿತ ಶವವೊಂದು ವಿಟ್ಲ ಪ್ರೈವೇಟ್‌ ಬಸ್‌ ನಿಲ್ದಾಣದ ಹತ್ತಿರದ ಮನೆಯೊಂದರ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.

ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಹೆಚ್ಚಿನ ವಿವರ ಇನ್ನಷ್ಟೇ ತಿಳಿಯಬೇಕಿದೆ.

Comments are closed.