Bengaluru: ದೇಶದ ಹನಿಟ್ರ್ಯಾಪ್ ಪಿತಾಮಹ ನರೇಂದ್ರ ಮೋದಿ: ಗಂಭೀರ ಆರೋಪ ಮಾಡಿದ ಬಿ.ಕೆ.ಹರಿಪ್ರಸಾದ್

Bengaluru: ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮಾ. 21 ರಂದು ವಿಧಾನ ಪರಿಷತ್ ಕಲಾಪದಲ್ಲಿ ಮಾತನಾಡಿ ಹನಿಟ್ರ್ಯಾಪ್‌ ಪಿತಾಮಹ ನರೇಂದ್ರ ಮೋದಿ ಆಗಿದ್ದಾರೆ. ದೇಶದಲ್ಲಿ ಮೊದಲ ಬಾರಿಗೆ ಸಂಜಯ್ ಜೋಶಿ ಅವರ ಹನಿಟ್ರ್ಯಾಪ್ ಮಾಡಿದ್ದು ನರೇಂದ್ರ ಮೋದಿ ಎಂದು ಗಂಭೀರ ಆರೋಪ ಮಾಡಿದ್ದಾರೆ.

Comments are closed.