ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆಪ್ತ ಕಾರ್ಯದರ್ಶಿಯಾಗಿ ಹರೀಶ್ ಕೆ. ನೇಮಕ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಸರಕಾರಿ ಆಪ್ತ
ಕಾರ್ಯದರ್ಶಿಯಾಗಿ ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ಹರೀಶ್ ಕೆ. ಅವರು ನೇಮಕಗೊಂಡಿದ್ದಾರೆ.

ಇದಕ್ಕೂ ಮೊದಲು ಅವಿನಾಶ್‌’ರವರು ಶಾಸಕರ ಸರಕಾರದಿಂದ ನೇಮಕಗೊಂಡ ಕಾರ್ಯದರ್ಶಿಯಾಗಿದ್ದರು. ಅವರು ವರ್ಗಾವಣೆಯಾದ ಬಳಿಕ ಕೆಲವು ಸಮಯದಿಂದ ಶಾಸಕರ ಕಾರ್ಯದರ್ಶಿ ಹುದ್ದೆ ಖಾಲಿಯಾಗಿತ್ತು. ಇದೀಗ ಹರೀಶ್ ಅವರನ್ನು ಸರಕಾರ ನೇಮಕ ಮಾಡಿದೆ ಎಂದು ತಿಳಿದು ಬಂದಿದೆ. ಶಾಸಕರ ಕಾರ್ಯದರ್ಶಿಯಾಗಿ ಅವರು ಇನ್ನಷ್ಟೇ ಅಧಿಕಾರ ಸ್ವೀಕರಿಸಬೇಕಾಗಿದೆ.

Comments are closed.