Rain: ರಾಜ್ಯದ ಈ ಜಿಲ್ಲೆಗಳಲ್ಲಿ 3 ದಿನ ಭರ್ಜರಿ ಮಳೆ!!

Rain: ಕೆಲವು ದಿನಗಳಿಂದ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಬಿಸಿಲ ಬೇಗೆಗೆ ಬೆಂದ ಜನ ಮಳೆಯಿಂದ ತಂಪಾಗುತ್ತಿದ್ದಾರೆ. ಈ ಬೆನ್ನಲ್ಲೇ ಹವಮಾನ ಇಲಾಖೆಯ ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಭರ್ಜರಿ ಮಳೆಯಾಗಲಿದೆ ಎಂದು ತಿಳಿಸಿದೆ.
ಹೌದು, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರದಲ್ಲಿ ಇಂದು ಮಳೆಯಾಗಲಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
Comments are closed.