Tamim Iqbal: ಬಾಂಗ್ಲಾದ ತಂಡದ ಮಾಜಿ ನಾಯಕ ತಮೀಮ್ ಇಕ್ಬಾಲ್‌ಗೆ ಹೃದಯಾಘಾತ!

Tamim Iqbal: ಪ್ರೀಮಿಯರ್ ಡಿವಿಷನ್ ಕ್ರಿಕೆಟ್ ಲೀಗ್ ಪಂದ್ಯದ ವೇಳೆ ಬಾಂಗ್ಲಾದೇಶದ ಮಾಜಿ ನಾಯಕ ತಮೀಮ್ ಇಕ್ಬಾಲ್ ಅವರಿಗೆ ಹೃದಯಾಘಾತವಾಗಿದ್ದು, ಢಾಕಾದ ಹೊರವಲಯದಲ್ಲಿರುವ ಸಾವರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳೀಯ ಮಾಧ್ಯಮಗಳು ಕ್ರಿಕೆಟ್ ಆಟಗಾರನನ್ನು ಗಂಭೀರ ಸ್ಥಿತಿಯಲ್ಲಿದೆ ಎಂದು ಹೇಳಿದೆ.
ಡಾಕಾ ಪ್ರೀಮಿಯರ್ ಲೀಗ್ ಪಂದ್ಯದ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Comments are closed.