39ನೇ ವರ್ಷದ ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳ ಮುಕ್ತಾಯ

Uppinangady: ಉಪ್ಪಿನಂಗಡಿಯಲ್ಲಿ ನಡೆದ 39ನೇ ವರ್ಷದ ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳ ಮುಕ್ತಾಯವಾಗಿದೆ. ಇಲ್ಲಿದೆ ಕಂಬಳದ ಫಲಿತಾಂಶದ ವಿವರ.
ಕನೆ ಹಲಗೆ:
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ದ್ವಿತೀಯ: ನಿಡೋಡಿ ಕಾನ ರಾಮ ಸುವರ್ಣ ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
ಅಡ್ಡ ಹಲಗೆ:
ಪ್ರಥಮ: ನಾರಾವಿ ಯುವರಾಜ್ ಜೈನ್
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಮಂದಾರ್ತಿ ಭರತ್ ನಾಯ್ಕ್
ಹಗ್ಗ ಹಿರಿಯ:
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಸಿ”
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಎ”
ಓಡಿಸಿದವರು: ರೆಂಜಾಳ ಪಂಜಾಳ ಸಂದೇಶ್ ಶೆಟ್ಟಿ
ಹಗ್ಗ ಕಿರಿಯ:
ಪ್ರಥಮ: ಮಾಳ ಕಲ್ಲೇರಿ ಭರತ್ ಶರತ್ ಶೆಟ್ಟಿ “ಬಿ”
ಓಡಿಸಿದವರು: ಬಾರಾಡಿ ನತೀಶ್
ದ್ವಿತೀಯ: 80 ಬಡಗು ಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ “ಬಿ”
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ನೇಗಿಲು ಹಿರಿಯ:
ಪ್ರಥಮ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ದ್ವಿತೀಯ: ಬೋಳದ ಗುತ್ತು ಸತೀಶ್ ಶೆಟ್ಟಿ “ಬಿ”
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ನೇಗಿಲು ಕಿರಿಯ:
ಪ್ರಥಮ: ಮಿಜಾರ್ ಹರಿಮೀನಾಕ್ಷಿ ತೋಟ ಹರಿಯಪ್ಪ ಶೆಟ್ಟಿ “ಎ”
ಓಡಿಸಿದವರು: ಪಟ್ಟೆ ಗುರುಚರಣ್
ದ್ವಿತೀಯ: ಮಿಜಾರ್ ಹರಿಮೀನಾಕ್ಷಿ ತೋಟ ಹರಿಯಪ್ಪ ಶೆಟ್ಟಿ “ಬಿ”
ಓಡಿಸಿದವರು: ಪಟ್ಟೆ ಗುರುಚರಣ್
Comments are closed.