Tumkuru: ಮನೆ ಮುಂದೆ ಆಟವಾಡುತ್ತಿದ್ದ‌ 5 ವರ್ಷದ ಬಾಲಕನ ಮೇಲೆ ಹರಿದ ಟ್ರ್ಯಾಕ್ಟರ್; ಮಗು ಸಾವು!

Share the Article

Tumkuru: ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕನ ಮೇಲೆ ಟ್ರ್ಯಾಕ್ಟರ್‌ ಹರಿದು ಸ್ಥಳದಲ್ಲೇ ಸಾವಿಗೀಡಾದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿಯಲ್ಲಿ ನಡೆದಿದೆ.

ವರುಣ್‌ (5) ಮೃತ ಬಾಲಕ.

ಮಣ್ಣು ತುಂಬಿದ್ದ ಟ್ರ್ಯಾಕ್ಟರ್‌ ಬಾಲಕನ ಮೇಲೆಯೇ ಹರಿದು ಹೋಗಿದ್ದು, ಬಾಲಕ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ. ಈ ಘಟನೆ ಕುರಿತು ವೈ.ಎನ್‌.ಕೋಟೆ ಪೊಲ್ಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Comments are closed.