Puttur: ಪುತ್ತೂರು ಜಾತ್ರೆಯಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ: ವ್ಯವಸ್ಥಾಪನಾ ಸಮಿತಿಯಿಂದ ನಿರ್ಧಾರ

Puttur: ಹತ್ತೂರ ಒಡೆಯ ಮಹಾಲಿಂಗೇಶ್ವರನ `ಪುತ್ತೂರ ಜಾತ್ರೆ’ ಜಾತ್ರಾಮಹೋತ್ಸವ ಎ.10ರಿಂದ 20 ತನಕ ನಡೆಯಲಿದೆ. ಅಂತೆಯೇ ಪುತ್ತೂರು ಜಾತ್ರೆಯಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ವ್ಯವಸ್ಥಾಪನಾ ಸಮಿತಿಯಿಂದ ನಿರ್ಧಾರ ಮಾಡಲಾಗಿದೆ.
Comments are closed.