Hubballi: ಅನ್ನಭಾಗ್ಯದ 50ಕೆಜಿ ಅಕ್ಕಿ ಮಾರಾಟಕ್ಕೆ ಮುಂದಾದ ಮಹಿಳೆಯರು!

Hubballi: ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಸರಕಾರ ನೀಡುತ್ತಿರುವ ಅಕ್ಕಿಯನ್ನು ಕೆಲ ಮಹಿಳೆಯರು ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಯತ್ನ ಮಾಡುತ್ತಿದ್ದಾಗ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಈ ಸಮಯದಲ್ಲಿ ಆಹಾರ ಇಲಾಖೆ ಅಧಿಕಾರಿಗಳ ಜೊತೆಗೆ ಮಹಿಳೆಯರು ತೀವ್ರ ವಾಗ್ವಾದ ಮಾಡಿದರು.
ಅನ್ನಭಾಗ್ಯ ಅಕ್ಕಿ ಮಾರಾಟ ಮಾಡಲಾಗುತ್ತಿರುವ ಕುರಿತು ಮಾಃಇತಿ ದೊರೆತ ಮೇರೆಗೆ ಅಧಿಕಾರಿಗಳು ಹಳೆ ಹುಬ್ಬಳ್ಳಿ ಮಾರುಕಟ್ಟೆಯಲ್ಲಿ ದಾಳಿ ಮಾಡಿದ್ದಾರೆ. 500 ಕ್ವಿಂಟಾಲ್ ಅಕ್ಕಿ ಸೀಜ್ ಮಾಡಿದ್ದಾರೆ.
Comments are closed.