of your HTML document.

Udupi: ಉಡುಪಿ: ಲಂಚ ಸ್ವೀಕರಿಸುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ಬಲೆಗೆ

Udupi: ಉಡುಪಿಯ (Udupi) ಕೋರ್ಟ್ ಆವರಣದಲ್ಲಿರುವ ತನ್ನ ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಸಹಾಯಕ ಸರಕಾರಿ ಅಭಿಯೋಜಕ ಗಣಪತಿ ವಿ. ನಾಯ್ಕನನ್ನು ಉಡುಪಿ ಲೋಕಾಯುಕ್ತ ಪೊಲೀಸರು ಮಾ. 26 ಬುಧವಾರ ಬಂಧಿಸಿದ್ದಾರೆ.

ಮರಳು ಸಾಗಾಟ ವಾಹನದ ಬಿಡುಗಡೆ ಸಂಬಂಧ 2 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಗಣಪತಿ ನಾಯ್ಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Comments are closed.