of your HTML document.

Madikeri: ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ: ಸ್ಟಾಫ್ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನ

Madikeri: 2024-25 ನೇ ಸಾಲಿಗೆ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ(Dr A P J Abdul Kalam), ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾ|., ಕೊಡಗು ಜಿಲ್ಲೆ(Kodagu), ಇಲ್ಲಿಗೆ ಸ್ಟಾಫ್ ನರ್ಸ್(01 ಹುದ್ದೆ)(Staf Nurse) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. (ವಸತಿ ಸೌಲಭ್ಯ ಒದಗಿಸಲಾಗುವುದು).

ವೇತನ ಶ್ರೇಣಿ ರೂ.22,662, ವಿದ್ಯಾರ್ಹತೆ ಜಿ.ಎನ್.ಎಂ(ಜೆಎನ್ಎಂೆ), ಬಿ.ಎಸ್ಸಿ (ನರ್ಸಿಂಗ್) ಆಗಿರಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ, ಕಚೇರಿ ದೂರವಾಣಿ ಸಂಖ್ಯೆ: 08272–225528, 9686138688, 9632404314(ವಾಟ್ಸ್ಆಿಫ್) ಹಾಗೂ ಪ್ರಾಂಶುಪಾಲರು, ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ,ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, ದೂರವಾಣಿ ಸಂಖ್ಯೆ: 7676473767 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.

Comments are closed.