of your HTML document.

Belthangady: ಬೆಳ್ತಂಗಡಿ: ಸಂಶಯಾಸ್ಪದ ರೀತಿಯಲ್ಲಿ ಲೈನ್ ಮ್ಯಾನ್ ಸುಧಾಕರ ಮೃತದೇಹ ಪತ್ತೆ!!

Belthangady: ಸಂಶಯಾಸ್ಪದ ರೀತಿಯಲ್ಲಿ ಲೈನ್ ಮ್ಯಾನ್ ಸಾವನ್ನಪ್ಪಿದ ಘಟನೆ ಅಂಡಿಂಜೆಯಲ್ಲಿ ನಡೆದಿದೆ.

ಮೃತ ವ್ಯಕ್ತಿ ನಾರಾವಿ ತುಂಬೆ ಗುಡ್ಡೆ ನಿವಾಸಿ ಕಿಟ್ಟ ಯಾನೆ ಸುಧಾಕರ (45)

ನಾರಾವಿಯಲ್ಲಿ ಲೈನ್ ಮ್ಯಾನ್ ಆಗಿ ಕಳೆದ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಸುಧಾಕರ ಅವರು ಮಾ.26 ರಂದು ಸಂಜೆ ಆಕಸ್ಮಿಕವಾಗಿ ಅಂಡಿಂಜೆಯಲ್ಲಿ ಸಾವನ್ನಪ್ಪಿದ್ದಾರೆ.

Comments are closed.